ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇರಳ ಸರ್ಕಾರ ಸಚಿವಾಲಯಕ್ಕೆ ಬಾಂಬ್‌ ಬೆದರಿಕೆ ಕರೆ

ಕೆಲದಿನಗಳ ಹಿಂದೆ ತಮಿಳುನಾಡು ರಾಜ್ಯಪಾಲರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ ನಡೆದಿತ್ತು
02:47 PM Nov 09, 2023 IST | Ramya Bolantoor

ಕೇರಳ : ಕೆಲದಿನಗಳ ಹಿಂದೆ ತಮಿಳುನಾಡು ರಾಜ್ಯಪಾಲರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ ನಡೆದಿತ್ತು. ಇದೀಗ ಕೇರಳ ಸರ್ಕಾರದ ಸಚಿವಾಲಯಕ್ಕೆ ಇಂದು ಬೆಳಿಗ್ಗೆ ಬಾಂಬ್​​​ ಬೆದರಿಕೆ ಬಂದಿದೆ. ಇದು ಕೆಲಹೊತ್ತು ಅಲ್ಲಿ ಆಂತಕವನ್ನು ಸೃಷ್ಟಿಸಿತ್ತು. ಕೇರಳ ಪೊಲೀಸ್ ಪ್ರಧಾನ ಕಚೇರಿಗೆ ದೂರವಾಣಿ ಕರೆ ಬಂದಿದ್ದು. ಸೆಕ್ರೆಟರಿಯೇಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು ಹುಸಿ ಬೆದರಿಕೆ ಕರೆ ಎಂದು ಪೊಲೀಸರು ಹೇಳಿದ್ದಾರೆ. ಈ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆ ವಿವರಿಸಿದೆ.

Advertisement

Advertisement
Tags :
Bomb threatLatestNewsNewsKannadaPOLICEಕೇರಳ
Advertisement
Next Article