ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನ ಖಾಸಗಿ ಶಾಲೆಗೆ ಮಧ್ಯರಾತ್ರಿ ಬಾಂಬ್‌ ಬೆದರಿಕೆ

ದೇಶದಾದ್ಯಂತ ಬಾಂಬ್‌ ಬೆದರಿಕೆ ಹಾಕುತ್ತಿರುವ ಹಿನ್ನಲೆಯಲ್ಲಿ ಇದೀಗ ನಗರದ ಖಾಸಗಿ ಶಾಲೆಯೋಂದಕ್ಕೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ. ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜೈನ್ ಹೆರಿಟೈಸ್ ಶಾಲೆಗೆ ಸುಮಾರು 12.20 ಮಧ್ಯರಾತ್ರಿ ಸಮಯಕ್ಕೆ ಬಾಂಬ್‌ ಬೆದರಿಕೆ ಮೇಲ್‌ ಬಂದಿದೆ.
11:49 AM May 14, 2024 IST | Nisarga K
ಬೆಂಗಳೂರಿನ ಖಾಸಗಿ ಶಾಲಗೆ ಮಧ್ಯರಾತ್ರಿ ಬಾಂಬ್‌ ಬೆದರಿಕೆ

ಬೆಂಗಳೂರು: ದೇಶದಾದ್ಯಂತ ಬಾಂಬ್‌ ಬೆದರಿಕೆ ಹಾಕುತ್ತಿರುವ ಹಿನ್ನಲೆಯಲ್ಲಿ ಇದೀಗ ನಗರದ ಖಾಸಗಿ ಶಾಲೆಯೋಂದಕ್ಕೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ. ಅಮೃತಹಳ್ಳಿ ಠಾಣಾ ವ್ಯಾಪ್ತಿಯ ಜೈನ್ ಹೆರಿಟೈಸ್ ಶಾಲೆಗೆ ಸುಮಾರು 12.20 ಮಧ್ಯರಾತ್ರಿ ಸಮಯಕ್ಕೆ ಬಾಂಬ್‌ ಬೆದರಿಕೆ ಮೇಲ್‌ ಬಂದಿದೆ.

Advertisement

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಡಾಗ್ ಸ್ಕ್ವಾಡ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

Advertisement
Advertisement
Tags :
bengalurubombLatestNewsmidnightNewsKarnatakaprivet schoolTHREAT
Advertisement
Next Article