For the best experience, open
https://m.newskannada.com
on your mobile browser.
Advertisement

ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ

ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್​​ನಲ್ಲಿ ಹೈ ಅಲರ್ಟ್​​ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.
01:22 PM Feb 15, 2024 IST | Ashitha S
ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ

ದೆಹಲಿ: ದೆಹಲಿ ಹೈಕೋರ್ಟ್​​ಗೆ ಬಾಂಬ್​​​ ಬೆದರಿಕೆ ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್​​ನಲ್ಲಿ ಹೈ ಅಲರ್ಟ್​​ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

Advertisement

ರಿಜಿಸ್ಟ್ರಾರ್ ಜನರಲ್‌ಗೆ ಮೇಲ್​​ ಮೂಲಕ ಬಾಂಬ್​​​ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್​​​ ಮುಂದೆ ಬಾಂಬ್​​​ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Advertisement

Advertisement
Tags :
Advertisement