ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿದ್ಯುತ್​​ ತಂತಿ ತಗುಲಿ ಬಾಲಕ‌ನಿಗೆ ತೀವ್ರ ಗಾಯ

ವಿದ್ಯುತ್​​ ತಂತಿ ತಗುಲಿ ಬಾಲಕ‌ ತೀವ್ರವಾಗಿ ಗಾಯಗೊಂಡಿರುವ ಘಟನೆ ನ್ಯಾಮತಿ ತಾಲೂಕಿನ ಜೊಸಜೋಗಾ ಗ್ರಾಮದಲ್ಲಿ ನಡೆದಿದೆ.
10:19 AM Dec 15, 2023 IST | Ashika S

ದಾವಣಗೆರೆ: ವಿದ್ಯುತ್​​ ತಂತಿ ತಗುಲಿ ಬಾಲಕ‌ ತೀವ್ರವಾಗಿ ಗಾಯಗೊಂಡಿರುವ ಘಟನೆ ನ್ಯಾಮತಿ ತಾಲೂಕಿನ ಜೊಸಜೋಗಾ ಗ್ರಾಮದಲ್ಲಿ ನಡೆದಿದೆ.

Advertisement

ದೀಪಕ್ ನಾಯಕ್ (11) ಗಾಯಗೊಂಡ ಬಾಲಕ.

ದೀಪಕ್ ನಾಯಕ್  ಆತನ ದೊಡ್ಡಪ್ಪನ ಜೊತೆ ಟ್ರಾಕ್ಟರ್​ನಲ್ಲಿ ಜಮೀನಿಗೆ ಹೋಗಿದ್ದನು. ಈ ವೇಳೆ ಕಂಬದಿಂದ ತುಂಡಾಗಿ ಜೋತು ಬಿದ್ದಿದ್ದ ವಿದ್ಯುತ್​​ ತಂತಿಗೆ ತಗುಲಿದೆ. ಇದರಿಂದ ಗಾಯಗೊಂಡ ಬಾಲಕನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಸತಾಯಿಸುತ್ತಿರುವ ಪೊಲೀಸರು : ಪ್ರಕರಣ ಸಂಬಂಧ ಬೇಸ್ಕಾಂ  ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿಕೊಳ್ಳದೇ ನ್ಯಾಮತಿ ಠಾಣೆ ಪೊಲೀಸರು ಸತಾಯಿಸುತ್ತಿರುವ ಆರೋಪ ಕೇಳಿ ಬಂದಿದೆ.

Advertisement
Tags :
LatetsNewsNewsKannadaಗ್ರಾಮಜೊಸಜೋಗಾತಗುಲಿಬಾಲಕವಿದ್ಯುತ್ ತಂತಿ
Advertisement
Next Article