ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಲಿದೆ : ಕುಯಿಲಾಡಿ

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಇಂದು ಮಂಡನೆ ಮಾಡಿದ ಮಧ್ಯಂತರ ಬಜೆಟ್ ನಿಂದ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ.
08:16 PM Feb 01, 2024 IST | Maithri S

ಉಡುಪಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಇಂದು ಮಂಡನೆ ಮಾಡಿದ ಮಧ್ಯಂತರ ಬಜೆಟ್ ನಿಂದ ದೇಶದ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ.

Advertisement

ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ, ಸಣ್ಣ ನಗರಗಳಿಗೆ ಮೆಟ್ರೋ ವಿಸ್ತರಣೆ, ಭಾರತೀಯ ರೈಲ್ವೆಗೆ ಹೆಚ್ಚಿನ ಅನುದಾನ, ಹೊಸ ರೈಲ್ವೆ ಕಾರಿಡಾರ್ ನಿರ್ಮಾಣ, ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ಮತ್ತು ಬಡವರಿಗೆ 3 ಲಕ್ಷ ಮನೆ ನಿರ್ಮಾಣದಂತಹ ಯೋಜನೆಯಿಂದ ದೇಶದ ಜನತೆಯ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆ ಉನ್ನತೀಕರಣವಾಗಲಿದೆ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

Advertisement
Advertisement
Tags :
Budget 2024indiaLatestNewsNewsKannadaUDUPI
Advertisement
Next Article