ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್‌ ನ ರೌದ್ರಾವತಾರ !

ನಗರದಲ್ಲಿ ಬಿಎಂಟಿಸಿ ಬಸ್ ನಿರ್ವಾಹಕ ಟಿಕೆಟ್ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದಿದೆ.
04:57 PM Mar 26, 2024 IST | Ashitha S

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ನಿರ್ವಾಹಕ ಟಿಕೆಟ್ ವಿಚಾರವಾಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ತನ್ಜಿಲಾ ಇಸ್ಮಾಯಿಲ್ ಎಂಬ ಮಹಿಳೆ ಟಿಕೆಟ್​ ಕೇಳಿದ್ದಾರೆ. ಈ ವೇಳೆ ಕಂಡಕ್ಟರ್, ಕೊಡ್ತಿನಿ‌ ಇರಿ ಎಂದಿದ್ದಾನೆ. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ರೊಚ್ಚಿಗೆದ್ದ ಕಂಡಕ್ಟರ್​, ಹಲ್ಲೆ ನಡೆಸಿದ್ದಾನೆ.   ಮಹಿಳೆ ಕೂಡ ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ್ದಾರೆ.  ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354A ಅಡಿಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ.

Advertisement

Advertisement
Tags :
BENGALUREBMTCBUScrimeindiaKARNATAKALatestNewsViral
Advertisement
Next Article