ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಾರ್ಸಿ ತುಂಡಾಗಿ ರಸ್ತೆಯಲ್ಲೇ ಬಸ್ ಪಲ್ಟಿ: ಹಲವರಿಗೆ ಗಾಯ

ಚಾರ್ಸಿ ತುಂಡಾಗಿ ರಸ್ತೆಯಲ್ಲೇ ಬಸ್ ಪಲ್ಟಿಯಾಗಿದೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಹಬ್ಬುವಾಡ ರಸ್ತೆಯಲ್ಲಿ ಸಂಭವಿಸಿದೆ
12:45 PM Jan 02, 2024 IST | Gayathri SG

ಕಾರವಾರ: ಚಾರ್ಸಿ ತುಂಡಾಗಿ ರಸ್ತೆಯಲ್ಲೇ ಬಸ್ ಪಲ್ಟಿಯಾಗಿದೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಹಬ್ಬುವಾಡ ರಸ್ತೆಯಲ್ಲಿ ಸಂಭವಿಸಿದೆ.

Advertisement

ಈ ವೇಳೆ ಬಸ್​​ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರ ನಗರದಿಂದ ಕೆರವಡಿ ಗ್ರಾಮಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುರಸ್ತೆಯಲ್ಲಿ ಚಾರ್ಸಿ ತುಂಡಾಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು ಐವತ್ತಕ್ಕೂ ಅಧಿಕ ಜನರು ಪ್ರಯಾಣಿಸುತ್ತಿದ್ದರು. ಬಸ್ಸಿನ ಹಿಂಬದಿ ಚಾರ್ಸಿ ಒಮ್ಮೆಲೆ ಕಟ್ ಆಗಿದ್ದು ಬಸ್ ರಸ್ತೆಯಲ್ಲಿಯೇ ಪಲ್ಟಿಯಾಗುವ ಹಂತಕ್ಕೆ ತಲುಪಿತ್ತು. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.

ರಸ್ತೆಯಲ್ಲಿಯೇ ಬಸ್ ಪಲ್ಟಿಯಾದ ಹಿನ್ನಲೆ ಕಾರವಾರ ಕೈಗಾ ರಸ್ತೆ ಕೆಲ ಸಮಯ ಸಂಚಾರ ಅಸ್ತವ್ಯಸ್ತ ಆಗಿತ್ತು.

Advertisement

Advertisement
Tags :
BreakingNewsLatestNewsNewsKannadaಬಸ್
Advertisement
Next Article