For the best experience, open
https://m.newskannada.com
on your mobile browser.
Advertisement

ಸಿಎಎ ಜಾರಿ ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
02:09 PM Mar 13, 2024 IST | Nisarga K
ಸಿಎಎ ಜಾರಿ ಬಿಜೆಪಿಯ ಚುನಾವಣಾ ಗಿಮಿಕ್   ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ
ಸಿಎಎ ಜಾರಿ ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

ಉಡುಪಿ:  ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

Advertisement
Advertisement
Tags :
Advertisement