ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಬಾಬ್ ಕದ್ದು ಸಿಕ್ಕಿ ಬಿದ್ದ ಕಳ್ಳಿ : ವಿಡಿಯೋ ವೈರಲ್‌

ಪಾಕಿಸ್ತಾನಿ ಯುವತಿಯೊಬ್ಬಳು ಅಂಗಡಿಯೊಂದರಲ್ಲಿ ಕಬಾಬ್ ಕದ್ದು ಸಿಕ್ಕಿಬಿದ್ದಿರುವ ಘಟನೆ ಲಂಡನ್ ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
03:29 PM Apr 21, 2024 IST | Chaitra Kulal

ಲಂಡನ್ : ಪಾಕಿಸ್ತಾನಿ ಯುವತಿಯೊಬ್ಬಳು ಅಂಗಡಿಯೊಂದರಲ್ಲಿ ಕಬಾಬ್ ಕದ್ದು ಸಿಕ್ಕಿಬಿದ್ದಿರುವ ಘಟನೆ ಲಂಡನ್ ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Advertisement

ವೈರಲ್ ವಿಡಿಯೋದಲ್ಲಿ ಲಂಡನ್ ನಲ್ಲಿ ಪಾಕಿಸ್ತಾನ ಮೂಲದ ಯುವತಿಯೊಬ್ಬಳು ಅಂಗಡಿಯೊದರಿಂದ ಕಬಾಬ್ ಕದ್ದು ಓಡಿ ಹೋಗಿ ಇನ್ನೊಂದು ಅಂಗಡಿಯನ್ನು ಪ್ರವೇಶಿಸುತ್ತಾಳೆ. ಆಕೆಯ ನಡೆಯನ್ನು ಕಂಡು ಅನುಮಾನಗೊಂಡ ಅಂಗಡಿ ಮಾಲೀಕರು ಆಕೆಯನ್ನು ಅಂಗಡಿಯಲ್ಲಿಯೇ ಕೂಡಿ ಹಾಕಿದ್ದಾರೆ. ನಂತರ ಆಕೆ ಬಾಗಿಲು ತೆರೆಯುವಂತೆ ಹೈ ಡ್ರಾಮವನ್ನೇ ಸೃಷ್ಟಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋಗೆ 1.7 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಈ ವಿಡಿಯೋಗೆ ಹಲವಾರು ಜನ ಪ್ರತಿಕ್ರಿಯೆ ನೀಡಿದ್ದು, “ಅಯ್ಯಯ್ಯೋ ಈಗ ಪಾಕಿಸ್ತಾನದವರು ಕಬಾಬ್ ಕೂಡಾ ಕದಿಯಲು ಶುರು ಮಾಡಿದ್ದಾರಾ” ಎಂಬ ಕಾಮೆಂಟ್  ಕೂಡ ಬಂದಿದೆ.

Advertisement

 

Advertisement
Tags :
LatestNewsnewskaranatakaSOCIAL MEDIAviral videoಕಬಾಬ್ಪಾಕಿಸ್ತಾನಲಂಡನ್
Advertisement
Next Article