For the best experience, open
https://m.newskannada.com
on your mobile browser.
Advertisement

ತಲೆಮರೆಸಿಕೊಂಡ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಎನ್​​ಐಎ ಮನವಿ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.
09:07 PM Apr 05, 2024 IST | Ashitha S
ತಲೆಮರೆಸಿಕೊಂಡ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಎನ್​​ಐಎ ಮನವಿ

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ.

Advertisement

ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ. ಎನ್​​ಐಎ ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ಮಾಡುತ್ತಿದೆ. ಆದರೂ ಸಹ ಆರೋಪಿಗಳು ಪತ್ತಯಾಗಿಲ್ಲ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಸಾರ್ವಜನಿಕರಿಗೆ ಎನ್​ಐಎ ಮನವಿ ಮಾಡಿದೆ.

Advertisement

Advertisement
Tags :
Advertisement