For the best experience, open
https://m.newskannada.com
on your mobile browser.
Advertisement

ಟೈರ್​ ಸ್ಫೋಟಗೊಂಡು ಕಾರು ಪಲ್ಟಿ: ಇಬ್ಬರು ಸಾವು

ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ.
04:42 PM Feb 06, 2024 IST | Gayathri SG
ಟೈರ್​ ಸ್ಫೋಟಗೊಂಡು ಕಾರು ಪಲ್ಟಿ  ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಟೈರ್​ ಸ್ಫೋಟಗೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ.

Advertisement

ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮುತ್ತುಸ್ವಾಮಿ(69) ಹಾಗೂ ಪಾಂಡುರಂಗ(32) ಮೃತ ರ್ದುದೈವಿಗಳು ಎಂದು ತಿಳಿದುಬಂದಿದೆ.

ಮತ್ತೋರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
Advertisement