ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಂದಕಕ್ಕೆ ಬಿದ್ದ ಕಾರು: ದಂಪತಿ, ಮಗು ಸಾವು

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.
09:44 AM Jan 07, 2024 IST | Gayathri SG

ರಿಯಾಸಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.

Advertisement

ಈ ಘಟನೆ ಶನಿವಾರ(ಜ.6) ರಂದು ಸಂಭವಿಸಿದ್ದು, ಎಸ್‌ಯುವಿ 400 ಅಡಿ ಆಳದ ಕಮರಿಗೆ ಬಿದ್ದಿದ್ದರಿಂದ ದಂಪತಿ ಮತ್ತು ಅವರ ಮೂರು ತಿಂಗಳ ಮಗು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಮಾಹಿತಿ ಲಭಿಸಿದೆ.

ಮೃತರನ್ನು ಮಹೋರ್‌ನ ಬಲ್ಮಟ್‌ಕೋಟೆ ಗ್ರಾಮದ ಜಾಹಿದ್ ಅಹ್ಮದ್ (27), ಅವರ ಪತ್ನಿ ಸೈರಾ ಅಖ್ತರ್ (26) ಮತ್ತು ಅವರ ಮೂರು ತಿಂಗಳ ಮಗು ಎಂದು ಗುರುತಿಸಲಾಗಿದೆ. ಮಹೋರ್‌ನ ದೇವಲ್ ಗ್ರಾಮದ ನಿವಾಸಿ ಇರ್ಫಾನ್ ಅಹ್ಮದ್ ಗಾಯಗೊಂಡವರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Advertisement
Tags :
ACCIDENTLatestNewsNewsKannadaಜಮ್ಮು ಮತ್ತು ಕಾಶ್ಮೀರರಿಯಾಸಿ
Advertisement
Next Article