ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯುವಕನನ್ನ ಕಾರಿನ ಕಿಟಕಿಗೆ ಕಟ್ಟಿ 2 ಕಿ.ಮೀ ಎಳೆದೊಯ್ದ ಪುಂಡರು

ಛತ್ತೀಸ್‌ಗಢದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಕೆಲ ಯುವಕರು ಯುವಕನೊಬ್ಬನನ್ನು ಕಾರಿನ ಕಿಟಕಿಯಲ್ಲಿ ಸಿಲುಕಿಸಿ ಸುಮಾರು ಎರಡು ಕಿಲೋ ಮೀಟರ್​ ವರೆಗೆ ಎಳೆದೊಯ್ದ ಘಟನೆ ಛತ್ತೀಸ್‌ಗಢದ ದುರ್ಗ್ ನಗರದಲ್ಲಿ ನಡೆದಿದೆ.
11:03 AM Dec 22, 2023 IST | Ashitha S

ಛತ್ತೀಸ್‌ಗಢ: ಛತ್ತೀಸ್‌ಗಢದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಕೆಲ ಯುವಕರು ಯುವಕನೊಬ್ಬನನ್ನು ಕಾರಿನ ಕಿಟಕಿಯಲ್ಲಿ ಸಿಲುಕಿಸಿ ಸುಮಾರು ಎರಡು ಕಿಲೋ ಮೀಟರ್​ ವರೆಗೆ ಎಳೆದೊಯ್ದ ಘಟನೆ ಛತ್ತೀಸ್‌ಗಢದ ದುರ್ಗ್ ನಗರದಲ್ಲಿ ನಡೆದಿದೆ.

Advertisement

ಯುವಕನ ಬೈಕ್​ಗೆ ಕಾರು ಡಿಕ್ಕಿ ಹೊಡೆದಿತ್ತು. ಈ ವೇಳೆ ಯುವಕ ಹಾಗೂ ಕಾರು ಸವಾರರ ನಡುವೆ ವಾಗ್ವಾದ ನಡೆದಿದೆ. ಇಷ್ಟಕ್ಕೆ ಸಿಟ್ಟಾದ ಕಾರಿನಲ್ಲಿದ್ದ ಕೆಲ ಪುಂಡರು ಯುವಕನನ್ನ ಕಾರಿನ ಕಿಟಿಕಿಗೆ ಕಟ್ಟಿ, ಸುಮಾರು 2 ಕಿಲೋ ಮೀಟರ್​ವರೆಗೆ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಾರೆ. ಸದ್ಯ ಪೊಲೀಸರು ಕಾರು ಚಾಲಕ ಜಹೀರುದ್ದೀನ್​ನನ್ನ ಬಂಧಿಸಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯುವಕನನ್ನು ಕಾರಿನಲ್ಲಿ ಎಳದೊಯ್ಯತ್ತಿರುವ ದೃಶ್ಯ ವೈರಲ್​ ಆಗಿದೆ.

Advertisement

Advertisement
Tags :
crimeindiaLatestNewsNewsKannadaPOLICEVideoನವದೆಹಲಿ
Advertisement
Next Article