ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆ ಮೇಲೆ ಸಿಸಿಬಿ ದಾಳಿ

ಬೆಳ್ಳಂಬೆಳಗ್ಗೆ ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ, ರೌಡಿ ಶೀಟರ್​ ಗಳಿಗೆ ಶಾಕ್‌ ಕೊಟ್ಟಿದೆ.
11:20 AM Nov 08, 2023 IST | Ramya Bolantoor

ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದ 20ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆ ಮೇಲೆ ಏಕಕಾಲಕ್ಕೆ ಸಿಸಿಬಿ ದಾಳಿ, ರೌಡಿ ಶೀಟರ್​ ಗಳಿಗೆ ಶಾಕ್‌ ಕೊಟ್ಟಿದೆ. ವಾರೆಂಟ್ ಜಾರಿ ಮಾಡಿದ್ದರೂ ಸಹ ರೌಡಿ ಶೀಟರ್​ಗಳು ನ್ಯಾಯಾಲಯಕ್ಕೆ ಹಾಜರಾಗದೇ ತೆಲೆ ಮರೆಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಸಿಸಿಬಿ ರೌಡಿ ಶೀಟರ್​ಗಳ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿ ಲಾಂಗ್ ,ಮಚ್ಚು,ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ರೌಡಿಶೀಟರ್ ರಮೇಶ್ ಅಲಿಯಾಸ್ ,ಜಗದೀಶ್ ಅಲಿಯಾಸ್ ಟಾಮಿ ಸೇರಿದಂತೆ ನಗರದಾದ್ಯಂತ ಇರುವ 20ಕ್ಕೂ ಹೆಚ್ಚು ನಟೋರಿಯಸ್ ರೌಡಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

Advertisement
Advertisement
Tags :
CCBKARNATAKALatetsNewsNewsKannadaPOLICEಬೆಂಗಳೂರು
Advertisement
Next Article