ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸಿಇಒ ಸುರೀಂದರ್ ಚಾವ್ಲಾ ರಾಜೀನಾಮೆ

ಕಳೆದ ವರ್ಷ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಎಂಡಿ ಮತ್ತು ಸಿಇಒ ಆಗಿ ನೇಮಕವಾಗಿದ್ದ ಸುರೀಂದರ್ ಚಾವ್ಲಾ ರಾಜೀನಾಮೆ ನೀಡಿದ್ದಾರೆ. ಜೂನ್ 26ಕ್ಕೆ ಪಿಪಿಬಿಎಲ್​ನಲ್ಲಿ ಅವರ ಸೇವೆ ಅಂತ್ಯವಾಗಲಿದೆ.
11:07 AM Apr 10, 2024 IST | Ashitha S

ನವದೆಹಲಿ: ಕಳೆದ ವರ್ಷ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಎಂಡಿ ಮತ್ತು ಸಿಇಒ ಆಗಿ ನೇಮಕವಾಗಿದ್ದ ಸುರೀಂದರ್ ಚಾವ್ಲಾ ರಾಜೀನಾಮೆ ನೀಡಿದ್ದಾರೆ. ಜೂನ್ 26ಕ್ಕೆ ಪಿಪಿಬಿಎಲ್​ನಲ್ಲಿ ಅವರ ಸೇವೆ ಅಂತ್ಯವಾಗಲಿದೆ.

Advertisement

ಏ. 8 ರಂದು ಅವರು ರಾಜೀನಾಮೆ ನೀಡಿರುವುದು ತಿಳಿದುಬಂದಿದೆ. ವೈಯಕ್ತಿಕ ಕಾರಣಕ್ಕೆ ಮತ್ತು ಉತ್ತಮ ವೃತ್ತಿ ಅವಕಾಶ ಅರಸಲು ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. 2023ರ ಜನವರಿ 9ರಂದು ಅವರು ಪಿಪಿಬಿಎಲ್ ಸಂಸ್ಥೆ ಸೇರಿದ್ದರು.

ಆರ್​ಬಿಐನಿಂದ ನಿರ್ಬಂಧಕ್ಕೊಳಗಾಗಿರುವ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಈಗ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಬ್ಯಾಂಕ್​ನ ಛೇರ್ಮನ್ ಆಗಿದ್ದ ವಿಜಯ್ ಶೇಖರ್ ಶರ್ಮಾ ಫೆಬ್ರುವರಿ ತಿಂಗಳಲ್ಲಿ ರಾಜೀನಾಮೆ ನೀಡಿದ್ದರು.

Advertisement

Advertisement
Tags :
GOVERNMENTindiaPaytm Payments BankPPBLSurinder Chawla
Advertisement
Next Article