ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕ್ಷಣಾರ್ಧದಲ್ಲೇ ಸರಗಳ್ಳನನ್ನ ಸೆರೆಹಿಡಿದ ಪೊಲೀಸ್ ಬಾಡಿ ಕ್ಯಾಮೆರಾ; ಭಾರೀ ವೈರಲ್‌

ಹೊಸ ವರ್ಷದ ಮೊದಲ ದಿನ ಅಂದರೆ ಜನವರಿ 01 ರಂದು ಸರಗಳ್ಳನನ್ನು ಕ್ಷಣಾರ್ಧದಲ್ಲೇ ಪೊಲೀಸರು ಬಂಧಿಸಿದ್ದು, ಈ ಕ್ಷಣದ ದೃಶ್ಯಗಳು ಪೊಲೀಸ್‌ ಬಾಡಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
12:50 PM Jan 03, 2024 IST | Ashitha S

ಬೆಂಗಳೂರು: ಹೊಸ ವರ್ಷದ ಮೊದಲ ದಿನ ಅಂದರೆ ಜನವರಿ 01 ರಂದು ಸರಗಳ್ಳನನ್ನು ಕ್ಷಣಾರ್ಧದಲ್ಲೇ ಪೊಲೀಸರು ಬಂಧಿಸಿದ್ದು, ಈ ಕ್ಷಣದ ದೃಶ್ಯಗಳು ಪೊಲೀಸ್‌ ಬಾಡಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Advertisement

ಅಲ್ಲದೆ ಇದೇ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಂಗಳೂರು ಮಾಗಡಿ ರಸ್ತೆ ಸಂಚಾರ ಪೊಲೀಸರು ಹೊಸ ವರ್ಷದ ಮೊದಲ ದಿನ ಸರಗಳ್ಳನೊಬ್ಬನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಈ ಕ್ಷಣದ ದೃಶ್ಯಗಳು ಅವರ ಬಾಡಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ.

ಇದೇ ವಿಡಿಯೋ ಇದೀಗ ಎಲ್ಲಡೆ ಭಾರೀ ವೈರಲ್‌ ಆಗುತ್ತಿದೆ. ಅದ್ಯ ಈ ಇದೇ ವಿಡಿಯೋವನ್ನು ಬೆಂಗಳೂರು ಪೊಲೀಸ್‌ ಆಯುಕ್ತರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Advertisement

 

Advertisement
Tags :
bengalurucrimeindiaLatestNewsNewsKannadaPOLICEಬಾಡಿ ಕ್ಯಾಮೆರಾಬೆಂಗಳೂರುಸರಗಳ್ಳ
Advertisement
Next Article