For the best experience, open
https://m.newskannada.com
on your mobile browser.
Advertisement

ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದರ್ಶನ್‌ಗೆ ಕೊರಗಜ್ಜ ಕ್ಷೇತ್ರದ ವತಿಯಿಂದ ದರ್ಶನ್‌ಗೆ ಗೌರವ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ದರ್ಶನ್ ಮಾಧ್ಯಮಕ್ಕೆ ಪ್ರತಿಕ್ರಿಸಿ, ಮೊದಲ ಬಾರಿಗೆ ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ.
11:48 AM Mar 10, 2024 IST | Gayathri SG
ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಗಳೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದರ್ಶನ್‌ಗೆ ಕೊರಗಜ್ಜ ಕ್ಷೇತ್ರದ ವತಿಯಿಂದ ದರ್ಶನ್‌ಗೆ ಗೌರವ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ದರ್ಶನ್ ಮಾಧ್ಯಮಕ್ಕೆ ಪ್ರತಿಕ್ರಿಸಿ, ಮೊದಲ ಬಾರಿಗೆ ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಈ ಹಿಂದೆ ಮಂಗಳೂರಿಗೆ ಸುಮಾರು ಬಾರಿ ಬಂದಿದ್ದೇನೆ. ಆದರೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ. ಹಾಗೆ ನೋಡಿಕೊಂಡು ಹೋಗೋಣ ಅಂತ ಬಂದಿದ್ದೀನಿ. ಇಲ್ಲಿಗೆ ಇಂದು ಬಂದಿರುವುದಕ್ಕೆ ಬೇರೆ ಯಾವುದೇ ನಿರ್ದಿಷ್ಟ ಕಾರಣ ಇಲ್ಲ ಎಂದು ಹೇಳಿದರು.

Advertisement

ಈ ಸಂದರ್ಭದಲ್ಲಿ, ದರ್ಶನ್ ಜೊತೆ ನಟ ಚಿಕ್ಕಣ್ಣ, ನಟ ಯಶಸ್ ಸೂರ್ಯ ಕೂಡ ಭಾಗಿಯಾಗಿದ್ದಾರೆ.

Advertisement
Advertisement
Tags :
Advertisement