For the best experience, open
https://m.newskannada.com
on your mobile browser.
Advertisement

ಸಂಜಯ್ ದತ್‌ರನ್ನು ಭೇಟಿ ಮಾಡಿದ ಚಾಲೆಂಜಿಂಗ್ ಸ್ಟಾರ್

ಕಾಟೇರಾ ಸಿನಿಮಾ ಸಕ್ಸಸ್​​ನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಾಲಿವುಡ್ ಸ್ಟಾರ್ ಸಂಜಯ್ ದತ್‌ರನ್ನು ಭೇಟಿ ಮಾಡಿದ್ದಾರೆ.
10:19 AM Feb 08, 2024 IST | Ashika S
ಸಂಜಯ್ ದತ್‌ರನ್ನು ಭೇಟಿ ಮಾಡಿದ ಚಾಲೆಂಜಿಂಗ್ ಸ್ಟಾರ್

ಬೆಂಗಳೂರು: ಕಾಟೇರಾ ಸಿನಿಮಾ ಸಕ್ಸಸ್​​ನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಾಲಿವುಡ್ ಸ್ಟಾರ್ ಸಂಜಯ್ ದತ್‌ರನ್ನು ಭೇಟಿ ಮಾಡಿದ್ದಾರೆ.

Advertisement

ಕೆಜಿಎಫ್ ಸಿನಿಮಾದ ಸಕ್ಸಸ್ ನಂತರ ಸಂಜಯ್ ದತ್ ಸೌತ್ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಇದೀಗ ಕನ್ನಡ ಸಿನಿಮಾ ‘ಕೆಡಿ’ಯಲ್ಲಿ ಪವರ್‌ಫುಲ್ ಪಾತ್ರದಲ್ಲಿ ಸಂಜಯ್ ದತ್ ಕಾಣಿಸಿಕೊಂಡಿದ್ದಾರೆ.

ಕೆಡಿ ಚಿತ್ರವನ್ನು ಡೈರೆಕ್ಟರ್ ಪ್ರೇಮ್ ನಿರ್ದೇಶಿನ ಮಾಡಿದ್ದು ಚಿತ್ರತಂಡ ಆಯೋಜಿಸಿದ್ದ ಪಾರ್ಟಿಯಲ್ಲಿ ಸಂಜಯ್ ದತ್ ಭಾಗಿಯಾಗಿದ್ದರು. ಇದೇ ವೇಳೆ ದರ್ಶನ್ ಅವರು ಸಂಜಯ್ ದತ್‌ರನ್ನು ಭೇಟಿ ಮಾಡಿ, ಕೆಲ ಸಮಯ ಕಳೆದಿದ್ದಾರೆ.

Advertisement

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಬಾಕ್ಸ್​ ಆಫೀಸ್​​ನಲ್ಲಿ ಫುಲ್ ಧಮಾಕ ಬಾರಿಸಿದೆ. ಇಂಡಸ್ಟ್ರಿಯಲ್ಲಿ ಕೋಟಿ ಕೋಟಿ ರೂಪಾಯಿಗಳನ್ನು ಕಲೆಕ್ಷನ್ ಮಾಡಿ ದಾಖಲೆ ಮಾಡಿದೆ.

Advertisement
Tags :
Advertisement