ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೇಯರ್ ಚುನಾವಣೆಯ ಮತಪತ್ರಗಳನ್ನು ಟಿಕ್ ಮಾಡುತ್ತಿರುವ ವಿಡಿಯೋ ವೈರಲ್

ಚಂಡೀಗಢದ ಮೇಯರ್ ಚುನಾವಣೆಯ ವಿವಾದವು ಇನ್ನೂ ಅಂತ್ಯಗೊಂಡಿಲ್ಲ, ಪ್ರಿಸೈಡಿಂಗ್ ಅಧಿಕಾರಿ ಅನಿಲ್ ಮಾಸಿಹ್ ಅವರು ಮತಪತ್ರಗಳನ್ನು ಅಮಾನ್ಯವೆಂದು ಘೋಷಿಸುವ ಮೊದಲು ಟಿಕ್ ಮಾಡುತ್ತಿರುವ ಹೊಸ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
09:18 AM Feb 06, 2024 IST | Ashitha S

ನವದೆಹಲಿ: ಚಂಡೀಗಢದ ಮೇಯರ್ ಚುನಾವಣೆಯ ವಿವಾದವು ಇನ್ನೂ ಅಂತ್ಯಗೊಂಡಿಲ್ಲ, ಪ್ರಿಸೈಡಿಂಗ್ ಅಧಿಕಾರಿ ಅನಿಲ್ ಮಾಸಿಹ್ ಅವರು ಮತಪತ್ರಗಳನ್ನು ಅಮಾನ್ಯವೆಂದು ಘೋಷಿಸುವ ಮೊದಲು ಟಿಕ್ ಮಾಡುತ್ತಿರುವ ಹೊಸ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Advertisement

ಎಎಪಿ ಪಂಜಾಬ್ ಘಟಕವು ಟ್ವೀಟ್ ಮಾಡಿದ 25 ಸೆಕೆಂಡುಗಳ ವೀಡಿಯೊದಲ್ಲಿ, ಮಾಸಿಹ್ ಸಿಸಿಟಿವಿ ಕ್ಯಾಮೆರಾವನ್ನು ನೋಡುತ್ತಿರುವುದನ್ನು ಮತ್ತು ಮತಪತ್ರಗಳನ್ನು ಟಿಕ್ ಮಾಡಿ ತೆರೆದ ಪೆಟ್ಟಿಗೆಯಲ್ಲಿ ಇಡುವುದನ್ನು ಕಾಣಬಹುದು.

ಕಳೆದ ವಾರ ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಗೆಲುವು ಸಾಧಿಸಿತ್ತು.
ಇದಕ್ಕಿಂತ ದೊಡ್ಡ ಪುರಾವೆ ಇನ್ನೇನು ಬೇಕು? ಬಿಜೆಪಿಯ ಪ್ರಿಸೈಡಿಂಗ್ ಆಫೀಸರ್ ಸ್ವತಃ ಮತಗಳನ್ನು ರದ್ದುಗೊಳಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂಬುದನ್ನು ನೋಡಿ. ಇದು ಬಿಜೆಪಿಯ ಸರ್ವಾಧಿಕಾರಕ್ಕೆ ಜೀವಂತ ಸಾಕ್ಷಿ ಎಂದು ಆಮ್ ಆದ್ಮಿ ಟೀಕಿಸಿದೆ. ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Advertisement

Advertisement
Tags :
GOVERNMENTindiaLatestNewsNewsKannadaಬೆಂಗಳೂರುಮತಪತ್ರ
Advertisement
Next Article