ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು

ಮಧ್ಯಪ್ರದೇಶದ 'ಕುನೊ' ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಮತ್ತೊಂದು ಚೀತಾ ಮೃತಪಟ್ಟಿದೆ. ಸಾವಿಗೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಮರಣೋತ್ತರ ಪರೀಕ್ಷೆಯ ನಂತರ ನಿಖರ ಕಾರಣ ತಿಳಿದುಬರಲಿದೆ.
06:03 PM Jan 16, 2024 IST | Ashitha S

ನವದೆಹಲಿ:  ಮಧ್ಯಪ್ರದೇಶದ 'ಕುನೊ' ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಮತ್ತೊಂದು ಚೀತಾ ಮೃತಪಟ್ಟಿದೆ. ಸಾವಿಗೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಮರಣೋತ್ತರ ಪರೀಕ್ಷೆಯ ನಂತರ ನಿಖರ ಕಾರಣ ತಿಳಿದುಬರಲಿದೆ.

Advertisement

ಇಂದು ಬೆಳಗ್ಗೆಯಿಂದಲೇ ಮಂಕಾಗಿದ್ದ ಚೀತಾ ಶೌರ್ಯ  3:17 ರ ವೇಳೆಗೆ ಮೃತಪಟ್ಟಿತು ಎಂದು ಹೇಳಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಳಗ್ಗೆ 11 ಗಂಟೆಯಿಂದ ನಿತ್ರಾಣ ಸ್ಥಿತಿಯಲ್ಲಿದ್ದ ಚೀತಾವನ್ನು  ನಿಗಾವಣಾ ತಂಡ ಗಮನಿಸಿತ್ತು. ನಂತರ ಸ್ವಲ್ಪ ಹೊತ್ತಿನ ನಂತರ ಚೇತರಿಸಿಕೊಂಡಿತಾದರೂ ಚೀತಾ ನಡುಗುತ್ತಿತ್ತು,   3:17 ರ ವೇಳೆಗೆ ಮೃತಪಟ್ಟಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

Advertisement
Tags :
indiaLatestNewsನಮೀಬಿಯಾ ಚೀತಾನವದೆಹಲಿ
Advertisement
Next Article