For the best experience, open
https://m.newskannada.com
on your mobile browser.
Advertisement

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದೆ
08:27 PM May 18, 2024 IST | Nisarga K
ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​   ಫೀಲ್ಡಿಂಗ್​ ಆಯ್ಕೆ
Chennai Super Kings won the toss

ಬೆಂಗಳೂರು: ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದೆ. ಆರ್​ಸಿಬಿ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಮಳೆ ಭೀತಿಯ ನಡುವೆಯೂ ಈ ಪಂದ್ಯವನ್ನು ರಣರೋಚಕ ಪೈಪೋಟಿ ಎಂದೇ ನಿರೀಕ್ಷೆ ಮಾಡಲಾಗಿದೆ. ಉಭಯ ತಂಡಗಳ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಹೌಸ್​ ಫುಲ್​ ಆಗಿದೆ.

Advertisement

Advertisement
Advertisement
Tags :
Advertisement