ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

63ನೇ ಶತಕ ಸಿಡಿಸಿದ ಚೇತೇಶ್ವರ್ ಪೂಜಾರ್; ಮಣಿಪುರದ ವಿರುದ್ಧ ಸಾಧನೆ

ಮಣಿಪುರ ವಿರುದ್ಧ ನಡೆಯುತ್ತಿರುವ ಎಲೈಟ್ ಗ್ರೂಪ್ ಎ ಪಂದ್ಯದಲ್ಲಿ ಚೇತೇಶ್ವರ ಪೂಜಾರ ತಮ್ಮ 63ನೇ ಶತಕ ಸಿಡಿಸಿದ್ದಾರೆ.
08:47 PM Feb 17, 2024 IST | Maithri S

ಮಣಿಪುರ ವಿರುದ್ಧ ನಡೆಯುತ್ತಿರುವ ಎಲೈಟ್ ಗ್ರೂಪ್ ಎ ಪಂದ್ಯದಲ್ಲಿ ಚೇತೇಶ್ವರ್ ಪೂಜಾರ್ ತಮ್ಮ 63ನೇ ಶತಕ ಸಿಡಿಸಿದ್ದಾರೆ.

Advertisement

ಕೇವಲ 102 ಎಸೆತಗಳಲ್ಲಿ ಶತಕ ಗಳಿಸಿದ ಪೂಜಾರ್‌ ಹೆಚ್ಚು ಹೊತ್ತು ಮೈದಾನದಲ್ಲಿ ಆಡಲು ಸಾಧ್ಯವಾಗಲಿಲ್ಲ.

ಇವರನ್ನು ಹೊರತುಪಡಿಸಿ ನಾಯಕ ಅರ್ಪಿತ್ ವಾಸವಾಡ 148 ರನ್ ಕಲೆಹಾಕಿದರು. ಪ್ರೇರಕ್ ಮಂಕಡ್ ಕೂಡ 173 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

Advertisement

Advertisement
Tags :
Cheteshwar pujarcricketindiaLatestNewsNewsKannada
Advertisement
Next Article