For the best experience, open
https://m.newskannada.com
on your mobile browser.
Advertisement

12 ವರ್ಷದ ಬಾಲಕಿಯನ್ನು ಮದುವೆಯಾಗಲು ಮುಂದಾದ 13 ವರ್ಷದ ಬಾಲಕ: ವಿಡಿಯೋ ವೈರಲ್

ಪಾಕಿಸ್ತಾನದಲ್ಲಿ 13 ವರ್ಷದ ಬಾಲಕ ಮತ್ತು 12 ವರ್ಷದ ಬಾಲಕಿ ವಿವಾಹವಾಗಲು ಮುಂದಾಗುದಿದ್ದು, ಇದೀಗ ನಿಶ್ಚಿತಾರ್ಥ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
06:39 PM Feb 24, 2024 IST | Gayathri SG
12 ವರ್ಷದ ಬಾಲಕಿಯನ್ನು ಮದುವೆಯಾಗಲು ಮುಂದಾದ 13 ವರ್ಷದ ಬಾಲಕ  ವಿಡಿಯೋ ವೈರಲ್

ಪಾಕಿಸ್ತಾನದಲ್ಲಿ 13 ವರ್ಷದ ಬಾಲಕ ಮತ್ತು 12 ವರ್ಷದ ಬಾಲಕಿ ವಿವಾಹವಾಗಲು ಮುಂದಾಗುದಿದ್ದು, ಇದೀಗ ನಿಶ್ಚಿತಾರ್ಥ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Advertisement

ಎರಡು ಕುಟುಂಬಗಳ ಒಪ್ಪಿಗೆಯಿಂದಲೇ ಮಕ್ಕಳಿಗೆ ನಿಶ್ಚಿತಾರ್ಥ ಮಾಡಲಾಗಿದೆ. ಬಾಲಕಿಯನ್ನು ಮದುವೆಯಾಗಲು ಅವಕಾಶ ನೀಡಿದರೆ ಮಾತ್ರ ಓದು ಮುಂದುವರಿಸುವುದಾಗಿ ಹುಡುಗ ಹಠ ಹಿಡಿದಿದ್ದು, ಇದರಿಂದ ಕುಟುಂಬಸ್ಥರು ನಿಶ್ಚಿತಾರ್ಥ ಮಾಡಿಸಿದ್ದಾರೆ ಎಂದು ವರದಿಯಾಗಿದೆ.

ಈ ವಿಡಿಯೋವನ್ನು @salaam_pakistan ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾನೆ.

Advertisement

Advertisement
Tags :
Advertisement