ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಕ್ಕಳ ಅಶ್ಲೀಲ ವಿಡಿಯೋ, ಫೋಟೋ ವರ್ಗಾವಣೆ : ಆರೋಪಿ ಅರೆಸ್ಟ್‌

ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋ ವೀಕ್ಷಿಸಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ (37) ಬಂಧಿತ ಆರೋಪಿ.
08:04 PM Apr 17, 2024 IST | Nisarga K
ಮಕ್ಕಳ ಅಶ್ಲೀಲ ವಿಡಿಯೋ, ಫೋಟೋ ವರ್ಗಾವಣೆ : ಆರೋಪಿ ಅರೆಸ್ಟ್‌

ಬೆಂಗಳೂರು: ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋ ವೀಕ್ಷಿಸಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ (37) ಬಂಧಿತ ಆರೋಪಿ.

Advertisement

ಬೆಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಈತ ಅಂತರ್ಜಾಲದಿಂದ ಮಕ್ಕಳ ಅಶ್ಲೀಲ ಫೋಟೋಸ್​ ಹಾಗೂ ವಿಡಿಯೋಸ್​ಗಳನ್ನ ಡೌನ್ ಲೋಡ್ ಮಾಡಿ ವರ್ಗಾಯಿಸುತ್ತಿದ್ದನಂತೆ.ಕಾನೂನಿನ ಪ್ರಕಾರ ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಚಿತ್ರಿಕರಿಸುವುದು, ವರ್ಗಾಯಿಸುವುದು ಅಪರಾಧವಾಗಿದೆ.

ನ್ಯಾಷನಲ್ ಸೆಂಟರ್ ಫಾರ್ ಮಿಸ್ಸಿಂಗ್ ಅಂಡ್ ಎಕ್ಸ್’ಪ್ಲಾಯ್ಟೆಡ್ ಚಿಲ್ಡ್ರನ್ ಸಾಫ್ಟ್​ವೇರ್ ಸರ್ವಿಸ್ ಪ್ರೊವೈಡರ್​ಗಳಿಂದ ಸಂಶಯಾಸ್ಪದ ಚಲನವಲನ ಕಂಡುಬಂದಿದೆ. ಕೂಡಲೇ ಪೂರ್ವ ವಿಭಾಗ ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾ

Advertisement

Advertisement
Tags :
ARRESTEDbengaluruCHILDRENSLatestNewsNewsKarnatakaphotopornographyVideo
Advertisement
Next Article