ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಸಿಗರೇಟ್‌ ಸೇವನೆ ವಯೋಮಿತಿ ಹೆಚ್ಚಳ: ವಿಧೇಯಕ ಅಂಗೀಕಾರ

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಹಾಗೂ ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ಮಹತ್ವದ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ‌ಅಂಗೀಕಾರವಾಗಿದೆ.
01:09 PM Feb 22, 2024 IST | Ashitha S

ಬೆಂಗಳೂರು: ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ ಹಾಗೂ ಸಿಗರೇಟ್‌ ನಿಷೇಧ ವಯೋಮಿತಿ ಹೆಚ್ಚಳ ಮಾಡುವ ಮಹತ್ವದ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ‌ಅಂಗೀಕಾರವಾಗಿದೆ.

Advertisement

ಈ ಕುರಿತು ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, 2024 ನೇ ಸಾಲಿನ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಕರ್ನಾಟಕ ತಿದ್ದುಪಡಿ ವಿಧೇಯಕ ವಿರೋಧ ಪಕ್ಷಗಳ ಮೆಚ್ಚುಗೆ ಜೊತೆಗೆ ಅಂಗೀಕಾರಗೊಂಡಿದೆ. ಕರ್ನಾಟಕದಲ್ಲಿ ಸಿಗರೇಟು ನಿಷೇಧದ ವಯೋಮಿತಿಯನ್ನು‌ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ.

ಶಾಲಾ ಕಾಲೇಜು ಆವರಣದಲ್ಲಿ‌ ತಂಬಾಕು ಮಾರಾಟ ವಿಷೇಧ ಮಿತಿ‌ ನೂರು ಯಾರ್ಡ್ ಇದ್ದಿದ್ದನ್ನು ನೂರು ಮೀಟರ್ ಎಂದು ಬದಲಾವಣೆ ಮಾಡಲಾಗಿದೆ.

Advertisement

Advertisement
Tags :
GOVERNMENTindiaKARNATAKALatestNewsNewsKannadaನವದೆಹಲಿಬೆಂಗಳೂರುವಿಧೇಯಕಸಿಗರೇಟ್
Advertisement
Next Article