ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಂಬಂಧಿಕನಿಂದಲೇ 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 6 ತಿಂಗಳ ಗರ್ಭಿಣಿಯಾದ ಹುಡುಗಿ

ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
03:45 PM Mar 08, 2024 IST | Ashika S

ಚಿಕ್ಕಬಳ್ಳಾಪುರ: ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

Advertisement

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ‌‌ ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

ಏಳು ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವಿನಿಂದ ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದ್ದಾಗಿ ಪ್ರಕರಣ ಬೆಳಕಿಗೆ ಬಂದಿತ್ತು.

Advertisement

ಆಸ್ಪತ್ರೆ ಸಿಬ್ಬಂದಿ ಸ್ಕ್ಯಾನಿಂಗ್ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತು. ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು ಎನ್ನಲಾಗುತ್ತಿದೆ.

ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿತ್ತು.

ಇದೀಗ ಬಾಲಕಿಯನ್ನ ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರಲ್ಲಿ ಆರೈಕೆ ಮಾಡಲಾಗಿದ್ದು, ಸಾರ್ವಜನಿಕರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ.

Advertisement
Tags :
crimeLatestNewsNewsKanaada
Advertisement
Next Article