ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

262 ಹೊಸ ಆಂಬ್ಯುಲೆನ್ಸ್‌ ಸೇವೆಗಳಿಗೆ ಸಿಎಂ ಚಾಲನೆ

ಸಿಎಂ ಸಿದ್ದರಾಮಯ್ಯ ಅವರು ನೂತನ 262 ಹೊಸ ಅಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು. ಇಂದು (ನ.30) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಅಂಬ್ಯುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿದರು. 82.02 ಕೋಟಿ ರೂ. ವೆಚ್ಚದಲ್ಲಿ 262 ಆಂಬ್ಯುಲೆನ್ಸ್‌ ಗಳು ಖರೀದಿಸಲಾಗಿದೆ.
02:04 PM Nov 30, 2023 IST | Ashitha S

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನೂತನ 262 ಹೊಸ ಅಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು. ಇಂದು (ನ.30) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಅಂಬ್ಯುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿದರು. 82.02 ಕೋಟಿ ರೂ. ವೆಚ್ಚದಲ್ಲಿ 262 ಆಂಬ್ಯುಲೆನ್ಸ್‌ ಗಳು ಖರೀದಿಸಲಾಗಿದೆ.

Advertisement

262 ಪೈಕಿ 157 ಅಂಬ್ಯುಲೆನ್ಸ್​ಗಳಲ್ಲಿ BLS (ಬೇಸಿಕ್ ಲೈಫ್ ಸಪೋರ್ಟ್) ಹಾಗೂ 105 ಅಂಬ್ಯುಲೆನ್ಸ್ ಅಡ್ವಾನ್ಸ್ ಲೈಫ್ ಸಪೋರ್ಟ್(ALS) ಸೌಲಭ್ಯವಿದ್ದು, ಹೃದಯ ಮತ್ತು ಉಸಿರಾಟದ ತುರ್ತು ಪರಿಸ್ಥಿಗಳಲ್ಲಿ ಇವು ಸಹಕರಿಯಾಗಿವೆ.

262 ಆಂಬ್ಯುಲೆನ್ಸ್‌ ಗಳಲ್ಲಿ 157 ಬೇಸಿಕ್‌ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್ ಹಾಗೂ 105 ಎಎಲ್‌ಎಸ್ (ಸುಧಾರಿತ ಲೈಫ್‌ ಸಪೋರ್ಟ್‌ ಆಂಬ್ಯುಲೆನ್ಸ್‌ ) ಇರಲಿವೆ. ಎಎಲ್‌ಎಸ್‌ ಆಂಬ್ಯುಲೆನ್ಸ್‌ ಗಳು ವೆಂಟಿಲೇಟರ್‌ ಹಾಗೂ ಡಿಫ್ರಿಬಿಲೇಟರ್‌ಗಳನ್ನು ಒಳಗೊಂಡಿವೆ. ಹೀಗಾಗಿ ಹೃದಯ ಹಾಗೂ ಉಸಿರಾಟ ಸಮಸ್ಯೆ ಹೊಂದಿರುವ ರೋಗಿಗಳಿಗೂ ಯಾವುದೇ ಪ್ರಾಣಾಪಾಯ ಇಲ್ಲದೆ ಆಸ್ಪತ್ರೆಗೆ ಸಾಗಿಸಲು ಅನುಕೂಲವಾಗುತ್ತದೆ.

Advertisement

 

Advertisement
Tags :
GOVERNMENTindiaKARNATAKALatestNewsNewsKannadaಆಂಬ್ಯುಲೆನ್ಸ್ಬೆಂಗಳೂರುಸಿದ್ದರಾಮಯ್ಯ
Advertisement
Next Article