ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಾಲಕ ಸಾತ್ವಿಕ್‌ನ ಯಶಸ್ವಿ ರಕ್ಷಣಾ ಕಾರ್ಯಚರಣೆಗೆ ಸಿಎಂ ಪ್ರಶಂಸೆ ವ್ಯಕ್ತ

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ 2 ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದ ಸಾತ್ವಿಕ್‌ನ್ನು 20 ಗಂಟೆಗಳಕಾಲ ರಕ್ಷಣಾ ಕಾರ್ಯಚರಣೆಯಿಂದ ಬಾಲಕ ಸುರಕ್ಷಿತವಾಗಿ ಹೊರ ತೆಗೆಯುವ ಮೂಲಕ ಯಶಸ್ವಿಯಾಗಿದ್ದಾರೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ.
08:14 PM Apr 04, 2024 IST | Nisarga K
ಬಾಲಕ ಸಾತ್ವಿಕ್ ಯಶಸ್ವಿ ರಕ್ಷಣಾ ಕಾರ್ಯಚರಣೆಗೆ ಸಿಎಂ ಪ್ರಶಂಸೆ ವ್ಯಕ್ತ

ಬೆಂಗಳೂರು: ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ 2 ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದ ಸಾತ್ವಿಕ್‌ನ್ನು 20 ಗಂಟೆಗಳಕಾಲ ರಕ್ಷಣಾ ಕಾರ್ಯಚರಣೆಯಿಂದ ಬಾಲಕ ಸುರಕ್ಷಿತವಾಗಿ ಹೊರ ತೆಗೆಯುವ ಮೂಲಕ ಯಶಸ್ವಿಯಾಗಿದ್ದಾರೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ.

Advertisement

ಈ ಘಟನೆ ಕುರಿತು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿರುವ ಸಿದ್ಧರಾಮಯ್ಯ, ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ - ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು.

Advertisement

ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದ್ದಾರೆ.

Advertisement
Tags :
BOYCm SiddaramaiahLatestNewsNewsKarnatakaOPERATIONpraisedrescuesuccessfulVIJAYAPURA
Advertisement
Next Article