ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ʻಸಚಿವ ಸಂಪುಟ ಸಭೆʼ

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗಧಿಯಾಗಿದ್ದು, ರಾಜ್ಯದಲ್ಲಿ ಸಿಎಎ ಜಾರಿ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಎ ಜಾರಿ ಸೇರಿದಂತೆ ಜಾತಿ ಗಣತಿ ವರದಿ ಕುರಿತು ಮಹತ್ವದ ಚರ್ಚೆ ನಡೆಯಲಿದೆ.
07:04 AM Mar 14, 2024 IST | Ashitha S

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗಧಿಯಾಗಿದ್ದು, ರಾಜ್ಯದಲ್ಲಿ ಸಿಎಎ ಜಾರಿ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಎ ಜಾರಿ ಸೇರಿದಂತೆ ಜಾತಿ ಗಣತಿ ವರದಿ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

Advertisement

ಇನ್ನು ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರಗಾಲ, ವಿವಿಧ ಕಾಮಗಾರಿ ಯೋಜನೆಗಳಿಗೆ ಅನುಮೋದನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಮತೆ ಹಲವು ಸಚಿವರು ಶಾಸಕರು ಭಾಗಿಯಾಗಲಿದ್ದಾರೆ.

Advertisement
Advertisement
Tags :
ಸಂಪುಟ
Advertisement
Next Article