ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಟ್‌ಕಾಯಿನ್ ಹಗರಣ: ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕನ ಬಂಧನ

₹6,606 ಕೋಟಿ ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಮಹಾಜನ್ (39) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
09:50 AM Jan 18, 2024 IST | Ramya Bolantoor

ಮುಂಬೈ: ₹6,606 ಕೋಟಿ ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಮಹಾಜನ್ (39) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

Advertisement

ಸಂಸ್ಥೆಯ ಪ್ರವರ್ತಕರಲ್ಲಿ ಒಬ್ಬರಾದ ಅಜಯ್ ಅವರ ಪತ್ನಿ ಸಿಂಪಿ ಭಾರದ್ವಾಜ್ ಅವರನ್ನು ಬಂಧಿಸಿದ ನಂತರ ಪ್ರಕರಣದಲ್ಲಿ ಬಂಧಿಸಲಾದ ಎರಡನೇ ವ್ಯಕ್ತಿ ಮಹಾಜನ್. ಅವರನ್ನು ಬುಧವಾರ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜನವರಿ 25 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.

ಆರೋಪಿ ಸಿಂಪಿ ಭಾರದ್ವಾಜ್ ಎಂಬ ಮಹಿಳೆ ಈ ಅಪರಾಧಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದಾರೆ, ತನಿಖೆಯಲ್ಲಿ ದಿವಂಗತ ಅಮಿತ್ ಭಾರದ್ವಾಜ್, ಮಹೇಂದರ್ ಭಾರದ್ವಾಜ್, ವಿವೇಕ್ ಭಾರದ್ವಾಜ್ ಮತ್ತು ಇತರ ಮಲ್ಟಿಲೆವೆಲ್ ಮಾರ್ಕೆಟಿಂಗ್ ಏಜೆಂಟ್‌ಗಳು ಮತ್ತು ಸಹಚರರು ₹ 6,606 ಮೌಲ್ಯದ 80,000 ಬಿಟ್‌ಕಾಯಿನ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

Advertisement
Tags :
ARRESTLatestNewsMUMBAINewsKannada
Advertisement
Next Article