ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಚಳಿ ವಾತಾವರಣ: ಮುಂದುವರಿದ ಒಣಹವೆ

ರಾಜ್ಯದಲ್ಲಿ ಕೊರೆಯುವ ಚಳಿ ಶುರುವಾಗಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:02 AM Dec 24, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ಕೊರೆಯುವ ಚಳಿ ಶುರುವಾಗಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆಗಳಿವೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Advertisement

Advertisement
Tags :
LatetsNewsNewsKannadaಒಣಹವೆಚಳಿಮುನ್ಸೂಚನೆರಾಜ್ಯಹವಾಮಾನ ಇಲಾಖೆ
Advertisement
Next Article