ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲಂಚ ಪಡೆಯುವಾಗ ಸಿಕ್ಕಿಬಿದ್ದ ಮೂಡಾ ಕಮಿಷನರ್ ಲೋಕಾಯುಕ್ತ ಬಲೆಗೆ

ಮುಡಾ ಕಮಿಷನರ್ ಮನ್ಸೂರ್ ಅಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ‌ ಲೋಕಾಯುಕ್ತ ಪೋಲಿಸರ ಬಲೆಗೆ ಬಿದ್ದಿದ್ದಾರೆ.
08:15 PM Mar 23, 2024 IST | Maithri S

ಮಂಗಳುರು: ಮುಡಾ ಕಮಿಷನರ್ ಮನ್ಸೂರ್ ಅಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ‌ ಲೋಕಾಯುಕ್ತ ಪೋಲಿಸರ ಬಲೆಗೆ ಬಿದ್ದಿದ್ದಾರೆ.

Advertisement

TDR ಕ್ಲಿಯರೆನ್ಸ್ ಮಾಡಲು 25 ಲಕ್ಷ ಲಂಚ ಪಡೆಯುತ್ತಿದ್ದಾಗ ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

Advertisement
Advertisement
Tags :
bribeindiaLatestNewsNewsKannadaಕರ್ನಾಟಕಮಂಗಳೂರು
Advertisement
Next Article