For the best experience, open
https://m.newskannada.com
on your mobile browser.
Advertisement

ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣು

ಯಲಹಂಕ ಬಳಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಸಾದ್(38) ಮೃತ ರ್ದುದೈವಿ. ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಇನ್ನು ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
07:49 PM Apr 18, 2024 IST | Nisarga K
ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣು
ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣು

ಬೆಂಗಳೂರು: ಯಲಹಂಕ ಬಳಿ ರೈಲಿಗೆ ಸಿಲುಕಿ ಮಕ್ಕಳ ತಜ್ಞ ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಸಾದ್(38) ಮೃತ ರ್ದುದೈವಿ. ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದರು. ಇನ್ನು ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Advertisement
Tags :
Advertisement