ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿದ್ಯಾರ್ಥಿಗೆ ಹಲ್ಲೆ: ಎಸ್‌ಡಿಎಂಸಿ ಅಧ್ಯಕ್ಷ, ಶಿಕ್ಷಕರ ವಿರುದ್ಧ ದೂರು

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ಹಲ್ಲೆ ನಡೆಸಿದ ಘಟನೆ ಬಳ್ಳಮಂಜ ಮಚ್ಚಿನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಎಸ್.ಡಿ. ಎಂ.ಸಿ ಅಧ್ಯಕ್ಷ ಹಾಗೂ ಇಬ್ಬರು ಶಿಕ್ಷಕರ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
10:33 AM Dec 02, 2023 IST | Ramya Bolantoor

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ಹಲ್ಲೆ ನಡೆಸಿದ ಘಟನೆ ಬಳ್ಳಮಂಜ ಮಚ್ಚಿನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಎಸ್.ಡಿ. ಎಂ.ಸಿ ಅಧ್ಯಕ್ಷ ಹಾಗೂ ಇಬ್ಬರು ಶಿಕ್ಷಕರ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್.ಡಿ.ಎಂ.ಸಿ ಅಧ್ಯಕ್ಷ ಪರಮೇಶ್ ಹಲ್ಲೆ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Tags :
LatestNewsNewsKannadaPOLICESTUDENTಬೆಳ್ತಂಗಡಿಮಂಗಳೂರು
Advertisement
Next Article