ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಐಟಿ – ಬಿಟಿ ಕಂಪನಿಗಳಿಗೆ ಏಪ್ರಿಲ್‌ 26ರಂದು ಕಡ್ಡಾಯ ರಜೆ: ತುಷಾರ್ ಗಿರಿನಾಥ್ ಆದೇಶ

ಲೋಕಸಭಾ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದ್ದು, ಈ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಇನ್ನು ಐಟಿ – ಬಿಟಿ ಮಂದಿ ಮತದಾನದ ವೇಳೆ ಹಿಂದೇಟು ಹಾಕಬಾರದು. ಎಲ್ಲರೂ ಮತ ಚಲಾವಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಅಂದು ಕಡ್ಡಾಯವಾಗಿ ರಜೆ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಆದೇಶವನ್ನು ಹೊರಡಿಸಿದ್ದಾರೆ.
12:35 PM Apr 16, 2024 IST | Chaitra Kulal

ಬೆಂಗಳೂರು: ಲೋಕಸಭಾ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದ್ದು, ಈ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಇನ್ನು ಐಟಿ – ಬಿಟಿ ಮಂದಿ ಮತದಾನದ ವೇಳೆ ಹಿಂದೇಟು ಹಾಕಬಾರದು. ಎಲ್ಲರೂ ಮತ ಚಲಾವಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಅಂದು ಕಡ್ಡಾಯವಾಗಿ ರಜೆ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಆದೇಶವನ್ನು ಹೊರಡಿಸಿದ್ದಾರೆ.

Advertisement

ಮತದಾನ ಸಂಬಂಧ ಐಟಿ ಬಿಟಿ ಕಂಪನಿಗಳಿಗೆ ಬಿಬಿಎಂಪಿಯಿಂದ ಆದೇಶವನ್ನು ರವಾನೆ ಮಾಡಲಾಗಿದೆ. ಮತದಾನದ ದಿನ ಕಂಪನಿಗಳು ಕಡ್ಡಾಯವಾಗಿ ರಜೆ ನೀಡಬೇಕು.

ಸಿಬ್ಬಂದಿ ಮತದಾನ ಮಾಡುವ ಸಂಬಂಧ ರಜೆಯನ್ನು ಕೊಡಬೇಕು. ಈಗಾಗಲೇ ರಾಜ್ಯ ಸರ್ಕಾರ ಕೂಡ ರಜೆಯನ್ನು ಘೋಷಣೆ ಮಾಡಿದೆ. ಅಲ್ಲದೆ, ಈ ಸಂಬಂಧ ಬಿಬಿಎಂಪಿಯಿಂದ ಔಟರ್ ರಿಂಗ್‌ರೋಡ್ ಅಸೋಸಿಯೇಷನ್‌ಗೆ ಪತ್ರವೂ ರವಾನೆಯಾಗಿದೆ.

Advertisement

 

Advertisement
Tags :
ElectionsIT BT CompanyLatestNewsLOK SABHANewsKarnatakaTushar Girinathvacationvotingಬೆಂಗಳೂರು
Advertisement
Next Article