ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದುಡಿದ ಕಾರ್ಯಕರ್ತರಿಗೆ ಅಭಿನಂದನೆ, ಗೆಲ್ಲುವ ವಿಶ್ವಾಸ ಇದೆ: ಬಿಜೆಪಿ ಅಭ್ಯರ್ಥಿ ಕೋಟ

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಯಾಗಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಓಡಾಡಿದ್ದು ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನ ಮಾಡಿದ್ದಾರೆ. ಇದೆಲ್ಲಕ್ಕಿಂತ ಮಿಗಿಲಾಗಿ ದಾಖಲೆ ಪ್ರಮಾಣದ ಮತದಾನ ಆಗಿರುವುದು ಕೂಡ ಖುಷಿಯ ವಿಚಾರ. ನನ್ನ ಗೆಲುವಿಗಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
06:06 PM Apr 27, 2024 IST | Chaitra Kulal

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಯಾಗಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಓಡಾಡಿದ್ದು ಮತದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನ ಮಾಡಿದ್ದಾರೆ. ಇದೆಲ್ಲಕ್ಕಿಂತ ಮಿಗಿಲಾಗಿ ದಾಖಲೆ ಪ್ರಮಾಣದ ಮತದಾನ ಆಗಿರುವುದು ಕೂಡ ಖುಷಿಯ ವಿಚಾರ. ನನ್ನ ಗೆಲುವಿಗಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಕ್ಷೇತ್ರಗಳಿಗೆ ಹೋಗಿ ಕೆಲಸ ಮಾಡುವಂತೆ ಪಕ್ಷ ನಿರ್ದೇಶನ ನೀಡಿದೆ. ಅದರಂತೆ ಇವತ್ತು ಬೈಂದೂರಿಗೆ ತೆರಳುತ್ತಿದ್ದೇನೆ ಎಂದರು.

Advertisement
Advertisement
Tags :
BJPCHIKMAGALURKota Srinivasa PujariLatestNewsNewsKarnatakaಉಡುಪಿ
Advertisement
Next Article