For the best experience, open
https://m.newskannada.com
on your mobile browser.
Advertisement

ಲೋಕಸಭಾ ಚುನಾವಣೆ: ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
10:00 PM Mar 21, 2024 IST | Ashika S
ಲೋಕಸಭಾ ಚುನಾವಣೆ  ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್​ ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

Advertisement

ಎರಡನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ
ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್‌
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್‌
ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್‌
ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
ಬೆಂಗಳೂರು ಸೆಂಟ್ರಲ್‌ ಕ್ಷೇತ್ರ-ಮನ್ಸೂರ್ ಅಲಿಖಾನ್‌
ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್‌
ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್‌
ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್‌ ಜಿ ನಾಯಕ್‌
ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್‌
ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ

Advertisement

Advertisement
Tags :
Advertisement