For the best experience, open
https://m.newskannada.com
on your mobile browser.
Advertisement

ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಜನ್ಮದಿನವನ್ನು ಆಚರಿಸಲಾಯಿತು.
12:35 PM Apr 14, 2024 IST | Chaitra Kulal
ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

ಕೊಡಗು : ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ಜನ್ಮದಿನವನ್ನು ಆಚರಿಸಲಾಯಿತು.

Advertisement

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಂಬೇಡ್ಕರ್ ರವರು ಇಡೀ ವಿಶ್ವಕ್ಕೆ ಮಾದರಿ ಯಾಗುವಂತ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ರವರನ್ನು ಸ್ಮರಿಸಿದರು.

ಜಿಲ್ಲಾ ಎಸ್ .ಸಿ ಮೋರ್ಚಾ ಅಧ್ಯಕ್ಷ ರವಿ ಮೊಗೇರ ಅಂಬೇಡ್ಕರ್ ರವರ ಜೀವನ ಮತ್ತು ಆದರ್ಶಗಳ ಬಗ್ಗೆ ಮಾತಾನಾಡಿದರು.

Advertisement

ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಮಹೇಶ್ ಜೈನಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರ ಮಂಡಲದ ಎಸ್ ಸಿ ಮೋರ್ಚಾದ ಅಧ್ಯಕ್ಷ ಮುಕುಂದ ಒಬಿಸಿ ಮೋರ್ಚಾದ ನಗರ ಪ್ರಧಾನ ಕಾರ್ಯದರ್ಶಿ ರಂಜಿತ್ ಕಛೇರಿ ಕಾರ್ಯದರ್ಶಿ ಜೀವನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Advertisement
Tags :
Advertisement