For the best experience, open
https://m.newskannada.com
on your mobile browser.
Advertisement

ಉದ್ಯಾವರ ಗ್ರಾಮ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ

ಬಿಜೆಪಿ ಮಹಾ ಶಕ್ತಿ ಕೇಂದ್ರ ಉದ್ಯಾವರ ವತಿಯಿಂದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಯಿತು. ಉದ್ಯಾವರ ಸೌಂದರ್ಯ ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ನೂತನ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
12:24 PM Mar 14, 2024 IST | Nisarga K
ಉದ್ಯಾವರ ಗ್ರಾಮ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ
ಉದ್ಯಾವರ ಗ್ರಾಮ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ

ಉಡುಪಿ: ಬಿಜೆಪಿ ಮಹಾ ಶಕ್ತಿ ಕೇಂದ್ರ ಉದ್ಯಾವರ ವತಿಯಿಂದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಯಿತು. ಉದ್ಯಾವರ ಸೌಂದರ್ಯ ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ನೂತನ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

Advertisement

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ವಕ್ತಾರರಾದ ವಿಜಯ್ ಕುಮಾರ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸಂದೀಪ್ ಕಲ್ಯಾ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾರ್ಯದರ್ಶಿಗಳಾದ ರಾಜೇಶ್ ಕುಂದರ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಸಚಿನ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಉದ್ಯಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ಉಪಸ್ಥಿತರಿದ್ದರು.

Advertisement
Advertisement
Tags :
Advertisement