ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿಂದು 24 ಮಂದಿಗೆ ಕೋವಿಡ್​ ದೃಢ

ರಾಜ್ಯದಲ್ಲಿ ಕೊರೊನಾ ತನ್ನಾಟವನ್ನು ಶುರು ಮಾಡಿದೆ. ಮತ್ತೆ ಜನರನ್ನು ಭಯದ ವಾತಾವರಣದತ್ತ ಕೊಂಡೊಯ್ಯುತ್ತಿದೆ. ಸದ್ಯ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.
12:03 PM Dec 22, 2023 IST | Ashitha S

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನಾಟವನ್ನು ಶುರು ಮಾಡಿದೆ. ಮತ್ತೆ ಜನರನ್ನು ಭಯದ ವಾತಾವರಣದತ್ತ ಕೊಂಡೊಯ್ಯುತ್ತಿದೆ. ಸದ್ಯ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

Advertisement

ರಾಜ್ಯದಲ್ಲಿಂದು 24 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24 ಕೋವಿಡ್‌ ಕೇಸ್​ ಪತ್ತೆಯಾಗಿದೆ. 24 ಗಂಟೆಯಲ್ಲಿ 2, 263 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.

ದಿನೇದಿನೇ ಕೋವಿಡ್​ ಸಂಖ್ಯೆ ಏರಿಕೆಯಾಗುತ್ತಿದೆ. ಸದ್ಯ ಕೊರೊನಾದಿಂದ 11 ಮಂದಿ ಡಿಸ್ಚಾರ್ಜ್‌ ಆಗಿದ್ದಾರೆ. ಆದರೆ 9 ಜನರಿಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಮತ್ತೆ ಇಬ್ಬರು ಸೋಂಕಿತರು ಐಸಿಯುಗೆ ದಾಖಲಾಗಿದ್ದಾರೆ.

Advertisement

ಒಟ್ಟಿನಲ್ಲಿ ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ 1.06 ಪರ್ಸೆಂಟ್​ಗೆ ಏರಿಕೆಯಾಗಿದೆ.

Advertisement
Tags :
COVID 19indiaKARNATAKALatestNewsNewsKannadaಕೋವಿಡ್ನವದೆಹಲಿಬೆಂಗಳೂರು
Advertisement
Next Article