For the best experience, open
https://m.newskannada.com
on your mobile browser.
Advertisement

ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸಿದ ದಂಪತಿ : ಪತ್ನಿ ಮೃತ್ಯು

ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ನಡೆದಿದೆ.
03:13 PM Jan 03, 2024 IST | Ramya Bolantoor
ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಯತ್ನಿಸಿದ ದಂಪತಿ    ಪತ್ನಿ ಮೃತ್ಯು

ಚಿಕ್ಕಬಳ್ಳಾಪುರ: ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ನಡೆದಿದೆ.

Advertisement

ಘಟನೆಯಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲ ಪತ್ನಿ ಗಿರಿಜಮ್ಮ ಬೆಂಕಿಯಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Tags :
Advertisement