ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೈಸ್‌ ರಸ್ತೆಯಲ್ಲಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲಿಯೇ ಸಾವು

ನೈಸ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಅತಿ ವೇಗವಾಗಿ ಬಂದ ಗೂಡ್ಸ್‌ ವಾಹನ ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
08:40 PM Nov 30, 2023 IST | Ashika S

ಬೆಂಗಳೂರು: ನೈಸ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಅತಿ ವೇಗವಾಗಿ ಬಂದ ಗೂಡ್ಸ್‌ ವಾಹನ ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Advertisement

ಬೆಂಗಳೂರಿನ ಎಲ್ಲ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೇಳತೀರದಷ್ಟು ಹೆಚ್ಚವಾಗಿದೆ. ಹೀಗಾಗಿ, ಹಣ ಪಾವತಿ ಮಾಡಿಯಾದರೂ ಸರಿ ಟ್ರಾಫಿಕ್ ಮುಕ್ತವಾಗಿ ತಾವು ಹೋಗಬೇಕಿದ್ದ ಸ್ಥಳಕ್ಕೆ ತಲುಪಲು ಹೆಚ್ಚಿನ ಜನರು ನೈಸ್‌ ರಸ್ತೆಯನ್ನು ಬಳಕೆ ಮಾಡುತ್ತಾರೆ. ಆದರೆ, ಈ ರಸ್ತೆಯಲ್ಲಿ ಅಪಘಾತಗಳ ಪ್ರಮಾಣವೂ ಹೆಚ್ಚಾಗಿದೆ ಎನ್ನುವುದು ಹೀಗೆ, ಹಣ ಪಾವತಿಸಿ ನೈಸ್ ರಸ್ತೆಯಲ್ಲಿ ಹೋಗುತ್ತಿದ್ದ ದಂಪತಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಸೀದಾ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ರಸ್ತೆಗೆ ಬಿದ್ದು ತೀವ್ರ ರಕ್ತ ಸ್ರಾವದಿಂದ ಬಳಲಿ ಸಾವನ್ನಪ್ಪಿದ್ದಾರೆ.

Advertisement
Advertisement
Tags :
LatetsNewsNewsKannadaಗೂಡ್ಸ್‌ದಂಪತಿನೈಸ್ ರಸ್ತೆಬೈಕ್
Advertisement
Next Article