ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರೇವಣ್ಣ ಕಿಡ್ನಾಪ್ ಕೇಸ್​ : ಜಾಮೀನು ಅರ್ಜಿ ವಿಚಾರಣೆ ​ಮುಂದೂಡಿದ ಕೋರ್ಟ್​

ಪ್ರಜ್ವಲ್ ರೇವಣ್ಣ ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬುದವಾರ ಅವರನ್ನು ಮತ್ತೆ ಜನಪ್ರತಿನಿಧಿ ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು.ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ವಾದ ಮಂಡಿಸಿದ್ದಾರೆ.
03:32 PM May 08, 2024 IST | Nisarga K
ರೇವಣ್ಣ ಕಿಡ್ನಾಪ್ ಕೇಸ್​ : ಜಾಮೀನು ಅರ್ಜಿ ವಿಚಾರಣೆ ​ಮುಂದೂಡಿದ ಕೋರ್ಟ್​

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬುದವಾರ ಅವರನ್ನು ಮತ್ತೆ ಜನಪ್ರತಿನಿಧಿ ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು.ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು ವಾದ ಮಂಡಿಸಿದ್ದಾರೆ.

Advertisement

ಕಸ್ಟಡಿ ವಿಚಾರಣೆ ವೇಳೆ ರೇವಣ್ಣ ತಮ್ಮ ಪ್ರಶ್ನೆಗೆ ಸರಿಯಾಗಿ ಸ್ಪಂಧಿಸಿಲ್ಲ, ಬಹುತೇಕ ಪ್ರಶ್ನೆಗಳಿಗೆ ಉತ್ತರವನ್ನೇ ನೀಡಿಲ್ಲ. ಒಂದು ವೇಳೆ ಜಾಮೀನು ಮಂಜೂರು ಮಾಡಿದರೆ ಸಾಕ್ಷ್ಯವನ್ನು ನಾಶ ಪಡಿಸುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ನೀಡದೆ , ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದೆ. ಈ ಹಿನ್ನಲೆಯಲ್ಲಿ ಕೋರ್ಟ್​ ವಿಚಾರಣೆಯನ್ನ ನಾಳೆಗೆ ಮುಂದೂಡಿದೆ

 

Advertisement

Advertisement
Tags :
adjournedBAILbengaluruCOURTHD RevannakidnappLatestNewsNewsKarnataka
Advertisement
Next Article