ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎವರ್ ಗ್ರೀನ್ ನಟಿ ಜಯಪ್ರದಾ ಬಂಧನಕ್ಕೆ ಕೋರ್ಟ್ ಆದೇಶ

ಬಹುಭಾಷಾ ನಟಿ ಜಯಪ್ರದಾಗೆ ಚೆನ್ನೈ ಕೋರ್ಟ್ ಕೆಲ ತಿಂಗಳ ಹಿಂದಷ್ಟೇ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಮತ್ತೆ ನಟಿಗೆ ಸಂಕಷ್ಟ ಎದುರಾಗಿದೆ. ಪದೇ ಪದೇ ವಾರೆಂಟ್ ನೀಡಿದರೂ ಜಯಪ್ರದಾ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ, ಅದಕ್ಕಾಗಿಯೇ ನ್ಯಾಯಾಲಯ ಈಗ ಜಯಪ್ರದಾ ಅವರನ್ನು ಬಂಧಿಸುವಂತೆ ಆದೇಶಿದೆ.
07:19 PM Feb 13, 2024 IST | Ashitha S

ಚೆನ್ನೈ: ಬಹುಭಾಷಾ ನಟಿ ಜಯಪ್ರದಾಗೆ ಚೆನ್ನೈ ಕೋರ್ಟ್ ಕೆಲ ತಿಂಗಳ ಹಿಂದಷ್ಟೇ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಮತ್ತೆ ನಟಿಗೆ ಸಂಕಷ್ಟ ಎದುರಾಗಿದೆ. ಪದೇ ಪದೇ ವಾರೆಂಟ್ ನೀಡಿದರೂ ಜಯಪ್ರದಾ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ, ಅದಕ್ಕಾಗಿಯೇ ನ್ಯಾಯಾಲಯ ಈಗ ಜಯಪ್ರದಾ ಅವರನ್ನು ಬಂಧಿಸುವಂತೆ ಆದೇಶಿದೆ.

Advertisement

ಜಯಪ್ರದಾ ಅವರನ್ನು ಬಂಧಿಸಿ ಫೆಬ್ರವರಿ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಿದೆ. ವಿಶೇಷ ತಂಡ ರಚಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಲಾಗಿದೆ.

ನಿಗದಿತ ದಿನಾಂಕದಂದು ಜಯಪ್ರದಾ ನ್ಯಾಯಾಲಯಕ್ಕೆ ಬಂದಿರಲಿಲ್ಲ. ಆಕೆಯ ವಿರುದ್ಧ ಏಳನೇ ಬಾರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ ನಂತರವೂ ಅವರು ಸೋಮವಾರ ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿರಲಿಲ್ಲ. ಹಾಗಾಗಿಯೇ ಇದೀಗ ಪೊಲೀಸರ ಬಂಧನಕ್ಕೆ ಕೋರ್ಟ್ ಆದೇಶ ನೀಡಿದೆ.

Advertisement

 

Advertisement
Tags :
ARRESTindiaLatestNewsNewsKannadaRampur courtwarrantಜಯಪ್ರದಾ
Advertisement
Next Article