ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಮತ್ತೆ ಕೋವಿಡ್‌ ಅಭಿಯಾನ ಆರಂಭ

ರಾಜ್ಯದಲ್ಲಿ ಕೊರೊನಾ ಹೊಸ ತಳಿ ಜೆಎನ್. 1 (JN 1) ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶೇ 50% ಕ್ಕೂ ಹೆಚ್ಚು ಒಮಿಕ್ರಾನ್ ರೂಪಾಂತರಿ JN.1 ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು ಮಾಡಲು ಸರ್ಕಾರ ಮುಂದಾಗಿದೆ.
10:11 AM Dec 30, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ತಳಿ ಜೆಎನ್. 1 (JN 1) ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶೇ 50% ಕ್ಕೂ ಹೆಚ್ಚು ಒಮಿಕ್ರಾನ್ ರೂಪಾಂತರಿ JN.1 ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು ಮಾಡಲು ಸರ್ಕಾರ ಮುಂದಾಗಿದೆ.

Advertisement

ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ದೇಶದಲ್ಲಿ ಕೊರೊನಾ JN.1 ರೂಪಾಂತರಿ ಹಾವಳಿ ಹಿನ್ನಲೆ ಆರೋಗ್ಯ ಇಲಾಖೆ ವ್ಯಾಕ್ಸಿನ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತೆ ವ್ಯಾಕ್ಸಿನ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

Advertisement
Advertisement
Tags :
LatestNewsNewsKannadaಅಭಿಯಾನಒಮಿಕ್ರಾನ್ಕೊರೊನಾಕೋವಿಡ್ಜೆಎನ್‌.1ವ್ಯಾಕ್ಸಿನ್
Advertisement
Next Article