ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೋವಿಡ್ ಹೆಚ್ಚಳ ; ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

ಕೇರಳ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಹಿನ್ನಲೆ ಇಂದು ಮಧ್ಯಾಹ್ನ ಒಂದು ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ.
10:09 AM Dec 21, 2023 IST | Ramya Bolantoor

ಬೆಂಗಳೂರು: ಕೇರಳ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಹಿನ್ನಲೆ ಇಂದು ಮಧ್ಯಾಹ್ನ ಒಂದು ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ.

Advertisement

ನೆರೆಯ ಕೇರಳ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿ ಜಿಲ್ಲೆಯಲ್ಲಿ ಟೆಸ್ಟ್ ಹೆಚ್ಚಳಕ್ಕೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆಯಲ್ಲಿ ಭಾಗಿಯಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥರು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಚರ್ಚೆ ಮಾಡಲಿದ್ದಾರೆ. ಇಂದಿನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, TAC ಸಮಿತಿ ಸದಸ್ಯರು ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

Advertisement
Advertisement
Tags :
COVID 19GOVERNMENTKARNATAKALatestNewsNewsKannada
Advertisement
Next Article