ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಂಡರ್-19 ವಿಶ್ವಕಪ್‌: ಭಾರತಕ್ಕೆ 254 ರನ್ ಗುರಿ ನೀಡಿದ ಆಸ್ಟ್ರೇಲಿಯ ತಂಡ

ಆಂಡರ್‌-19 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಭಾರತಕ್ಕೆ 254 ರನ್ ಗುರಿ ನೀಡಿದೆ.
06:16 PM Feb 11, 2024 IST | Gayathri SG

ಬೆನೋನಿ: ಅಂಡರ್-19 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಭಾರತಕ್ಕೆ 254 ರನ್ ಗುರಿ ನೀಡಿದೆ.

Advertisement

ಇಂದು ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, 50 ಓವರ್ ಗಳಲ್ಲಿ7 ವಿಕೆಟ್ ಗಳನ್ನು ಕಳೆದುಕೊಂಡು 253 ರನ್ ಗಳಿಸಿದೆ.

ರಾಜ್ ಲಿಂಬಾನಿ 3 ವಿಕೆಟ್, ನಮನ್ ತಿವಾರಿ 2 ವಿಕೆಟ್, ಸೌಮಿ ಪಾಂಡೆ ಮತ್ತು ಮುಶೀರ್ ಖಾನ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.

Advertisement

Advertisement
Tags :
indiaLatestNewsNewsKannadaಅಂಡರ್​ 19 ವಿಶ್ವಕಪ್​ಆಸ್ಟ್ರೇಲಿಯ
Advertisement
Next Article