ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕ್ರಿಕೆಟಿಗ 'ಶ್ರೀಶಾಂತ್' ವಿರುದ್ಧ ವಂಚನೆ ಪ್ರಕರಣ ದಾಖಲು

ನವದೆಹಲಿ: ಕ್ರಿಕೆಟಿಗ ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರು ವ್ಯಕ್ತಿಗಳಾದ ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಕಿಣಿ ವಿರುದ್ಧ ಉತ್ತರ ಕೇರಳದ ಜಿಲ್ಲೆಯ ವ್ಯಕ್ತಿಯೊಬ್ಬರು ವಂಚನೆ ದೂರು ನೀಡಿದ ನಂತರ ಪೊಲೀಸ್ ಪ್ರಕರಣವನ್ನ ನಡೆಸುತ್ತಿದ್ದಾರೆ.
05:11 PM Nov 23, 2023 IST | Ashitha S

ನವದೆಹಲಿ: ಕ್ರಿಕೆಟಿಗ ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರು ವ್ಯಕ್ತಿಗಳಾದ ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಕಿಣಿ ವಿರುದ್ಧ ಉತ್ತರ ಕೇರಳದ ಜಿಲ್ಲೆಯ ವ್ಯಕ್ತಿಯೊಬ್ಬರು ವಂಚನೆ ದೂರು ನೀಡಿದ ನಂತರ ಪೊಲೀಸ್ ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

ದೂರುದಾರ ಸರೀಶ್ ಗೋಪಾಲನ್ ಅವರ ಪ್ರಕಾರ, ಈ ಕ್ರೀಡಾ ಅಕಾಡೆಮಿಯಲ್ಲಿ ಪಾಲುದಾರರಾಗುವ ನಿರೀಕ್ಷೆಯೊಂದಿಗೆ ಅವರು ಹಣವನ್ನು ಹೂಡಿಕೆ ಮಾಡಿದ್ದಾರೆ.

ಶ್ರೀಶಾಂತ್ ಸೇರಿದಂತೆ ಮೂವರ ವಿರುದ್ಧ ಐಪಿಸಿ ಸೆಕ್ಷನ್ 420ರ ಅಡಿಯಲ್ಲಿ ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಲಾಗಿದೆ.

Advertisement

ಕೊಲ್ಲೂರಿನಲ್ಲಿ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪಿಸುವ ನೆಪದಲ್ಲಿ ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಕಿಣಿ ಅವರು 2019ರ ಏಪ್ರಿಲ್ 25 ರಿಂದ ವಿವಿಧ ದಿನಾಂಕಗಳಲ್ಲಿ 18.70 ಲಕ್ಷ ರೂ.ಗಳನ್ನ ಪಡೆದಿದ್ದಾರೆ ಎಂದು ಚೂಂಡಾ ನಿವಾಸಿ ದೂರುದಾರರು ಆರೋಪಿಸಿದ್ದಾರೆ. ಸದ್ಯ ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

Advertisement
Tags :
CASEindiaLatestNewsNewsKannadaನವದೆಹಲಿರಾಜೀವ್ ಕುಮಾರ್ಶ್ರೀಶಾಂತ್
Advertisement
Next Article