ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
05:17 PM Mar 19, 2024 IST | Nisarga K
ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಡುಪಿ: ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್‌ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ

Advertisement

Advertisement
Tags :
ARRESTEDcrimecriminalLatestNewsManipalNewsKarnatakaUDUPI
Advertisement
Next Article