ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿ.ಟಿ ರವಿ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ

ಚಿಕ್ಕಗಳೂರಿನಲ್ಲಿ ಶುಕ್ರವಾರ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ನಡೆದಿತ್ತು.
01:09 PM Dec 02, 2023 IST | Ashika S

ಚಿಕ್ಕಮಗಳೂರು: ಚಿಕ್ಕಗಳೂರಿನಲ್ಲಿ ಶುಕ್ರವಾರ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ನಡೆದಿತ್ತು.

Advertisement

ಇದೀಗ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರ ಆಪ್ತ, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗುರುವಾರ ಮಧ್ಯರಾತ್ರಿ ಮುಸುಕುಧಾರಿಗಳು ಮನೆಗೆ ನುಗ್ಗಿ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

Advertisement

ತಲೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ದುರ್ಗೇಶ್ ನನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Advertisement
Tags :
LatestNewsNewsKannadaಪೊಲೀಸರುವಕೀಲರುಹಲ್ಲೆ
Advertisement
Next Article